ಮುಂಬೈ: ಬಾಲಿವುಡ್ ನ ಖ್ಯಾತ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾದ ಬಣ್ಣಲ್ಲೇ ಅವರ ಪುತ್ರ ಬಾಲಿವುಡ್ ನಟ ಅಭಿಷೇಕ್ ಬಚ್ಚನಿಗೂ ಕೊರೋನಾ ದೃಢಪಟ್ಟಿದೆ.
ಅಭಿಷೇಕ್ ಬಚ್ಚನ್ ಅವರನ್ನೂ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Comments are closed.