ಐಪಿಎಲ್ ಮಾದರಿಯ ಸ್ಥಳೀಯ ಟಿ20 ಪಂದ್ಯಾವಳಿ ಕರ್ನಾಟಕ ಪ್ರೀಮಿಯರ್ ಲೀಗ್’ನ ಏಳನೇ ಆವೃತ್ತಿಗೆ ಇಂದು ಚಾಲನೆ ದೊರಕಲಿದೆ. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಹಾಲಿಚಾಂಪಿಯನ್ ಬೆಳಗಾವಿ ಪ್ಯಾಂಥರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಒಟ್ಟು 24 ದಿನಗಳ ಕಾಲ ನಡೆಯಲಿರುವ ಕೆಪಿಎಲ್’ನ ಸಂಪೂರ್ಣ ವೇಳಾಪಟ್ಟಿ ಒಮ್ಮೆ ನೋಡಿ…
ಕ್ರೀಡೆ
Comments are closed.