ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತ್ರತ್ವದಲ್ಲಿ ‘ಸಹಕಾರ ಸಂಸ್ಥೆಗಳು: ಉತ್ಪಾದಕರಿಂದ ಗ್ರಾಹಕರವರೆಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ 64ನೇ ಸಹಕಾರ ಸಪ್ತಾಹಕ್ಕೆ ಶುಭ ಕೋರುವ,
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಮಂಗಳೂರು.
Comments are closed.