ಆರೋಗ್ಯ

ಸುಂದರ.ಕಪ್ಪದ ಕೂದಲು ನಿಮ್ಮದಾಗಿಸಲು ಇಲ್ಲಿದೆ ಮನೆ ಮದ್ದು

Pinterest LinkedIn Tumblr

ಮುಜುಗರ ತರುವ ಬಿಳಿ ಕೂದಲಿಗೆ ಇಲ್ಲಿದೆ ಮನೆ ಮದ್ದು ಮನೆಯಲ್ಲಿಯೇ ಕೆಲವು ವಸ್ತುಗಳನ್ನು ಬಳಸಿಕೊಂಡು ಬಿಳಿ ಕೂದಲನ್ನು ತಡೆಗಟ್ಟಬಹುದು..

ಒಂದು ಹಿಡಿ ಕರಿಬೇವಿನ ಎಲೆಗಳನ್ನು ತೆಗೆದುಕೊಂಡು ಅದನ್ನು ನೀರಿನಲ್ಲಿ ನೆನಸಿಡಿ.
ನೀರಿನಿಂದ ತೆಗೆದ ಬಳಿಕ ಬಿಸಿಲಿನಲ್ಲಿ ಅದು ಕಂದು ಬಣ್ಣಕ್ಕೆ ಬರುವ ತನಕ ಮತ್ತು ಗರಿಗರಿ ಆಗುವ ತನಕ ಒಣಗಿಸಿ.
ಒಣಗಿದ ಎಲೆಗಳನ್ನು ಸರಿಯಾಗಿ ಪುಡಿ ಮಾಡಿಕೊಳ್ಳಿ.
ಪಾತ್ರೆಯಲ್ಲಿತೆಂಗಿನ ಎಣ್ಣೆಯನ್ನು ಬಿಸಿ ಮಾಡಿಕೊಳ್ಳಿ.
ಅದಕ್ಕೆ ನಾಲ್ಕು ಚಮಚ ಕರಿಬೇವಿನ ಪುಡಿಯನ್ನು ಹಾಕಿ.
ಕೊಬ್ಬರಿ ಎಣ್ಣೆಯನ್ನು ಚೆನ್ನಾಗಿ ಕುದಿಯಲಿ.
ಎಣ್ಣೆಯನ್ನು ತಣ್ಣಗಾಗಲು ಬಿಟ್ಟು ನಂತರ ಇದನ್ನು ಒಂದು ಬಾಟಲಿಗೆ ಹಾಕಿ ಗಟ್ಟಿಯಾಗಿ ಮುಚ್ಚಳ ಮುಚ್ಚಿಡಿ.
ಇದನ್ನು ಬೇಕಾದಾಗ ತೆಗೆದು ಬಳಸಿಕೊಳ್ಳಿ. ಇದನ್ನು ಒಂದು ವಾರ ಕಾಲ ಬಳಸಿದಾಗ ಕೂದಲು ಕಪ್ಪಗಾಗುತ್ತದೆ.

Comments are closed.