ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಆರಂಭದಲ್ಲಿಯೇ ಪ್ರತಿದಿವಸ ಬೆಳಿಗ್ಗೆ ಮೆಂತ್ಯಸೊಪ್ಪಿನ ರಸವನ್ನು ಕುಡಿಯುತ್ತಾ ಬಂದರೆ ಪರಿಣಾಮ ಬೀರುವುದು. ಮೆಂತ್ಯಸೊಪ್ಪಿನಂತೆಯೇ ಮೆಂತ್ಯ ಕೂಡ ಔಷಧೀಯ ಗುಣಗಳನ್ನು ಹೊಂದಿದೆ.
· ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು.
· ಗೋಧಿ ಹಿಟ್ಟು ಹಾಗೂ ಶೇಂಗಾ ಹಿಟ್ಟು ಬೆರೆಸಿದ ರೊಟ್ಟಿಯು ಮಧುಮೇಹಿಗಳಿಗೆ ಹಿತ.
· ಮಧುಮೇಹದಿಂದ ಬಳಲುವವರು ಪ್ರತಿದಿನ ಬೆಳಿಗ್ಗೆ 10 ಎಲೆ ತಿನ್ನಬೇಕು
· ಬಿಲ್ವದ ಎಲೆಗಳಿಂದ ತೆಗೆದ ರಸ ಹೃದ್ರೋಗದಿಂದ ಬಳಲುವವರಿಗೆ ಉಪಯುಕ್ತವಾಗಿದೆ. ಕಪ್ಪೆಗಳ ಮೇಲೆ ಮಾಡಿದ ಪ್ರಯೋಗದಿಂದ ಹೃದಯದ ಬಡಿತವನ್ನು ಸಹಜ ಸ್ಥಿತಿಗೆ ತರುತ್ತದೆ ಎಂದು ದೃಢಪಟ್ಟಿದೆ
Comments are closed.