ಕುಂದಾಪುರ: ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ.
ಕೊರೋನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ ಶಾಸಕ ಹಾಲಾಡಿಯವರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು ಸೋಂಕು ದೃಢವಾಗಿದ್ದು ಸದ್ಯ ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.
ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕಳೆದ ವರ್ಷ ಕೊರೋನಾ ಸಮಯದಲ್ಲೂ ಬಹಳಷ್ಟು ಎಚ್ಚರಿಕೆ ಕ್ರಮ ಅನುಸರಿಸಿದ್ದಲ್ಲದೆ ಜನರಿಗೂ ಕೊರೋನಾ ಅರಿವು ಮೂಡಿಸುವಲ್ಲಿ ಶ್ರಮಿಸಿದ್ದರು. ಮಾತ್ರವಲ್ಲ ಲಕ್ಷಾಂತರ ಮಾಸ್ಕ್’ಗಳನ್ನು ವಿತರಿಸಿದ್ದರು.
Comments are closed.