ಆರೋಗ್ಯ

ಶರವೇಗದಲ್ಲಿ ಹಬ್ಬುತ್ತಿದೆ ಕೋರೋನಾ ರೂಪಾಂತರಿ ವೈರಸ್ ಓಮಿಕ್ರಾನ್; ನಿನ್ನೆ ಒಂದೇ ದಿನ 149 ಕೇಸ್ ಪತ್ತೆ..!

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಅಬ್ಬರ ಹೆಚ್ಚಾಗಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟಾರೆ 149 ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಸೋಮವಾರ 149 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 226ಕ್ಕೇರಿಕೆಯಾಗಿದೆ.

ರಾಜ್ಯದಲ್ಲಿ ಐದು ಪಟ್ಟು ವೇಗವಾಗಿ ಓಮಿಕ್ರಾನ್ ಸೋಂಕು ಹಬ್ಬುತ್ತಿದೆ. ಮಂಗಳವಾರ ಒಂದೆ ದಿನ 149 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

 

Comments are closed.