ಕರ್ನಾಟಕ

ಪ್ರೇಯಸಿ ಮಾತನಾಡಿಸುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವಿಷ ಕುಡಿದ ಭಗ್ನಪ್ರೇಮಿ

Pinterest LinkedIn Tumblr

suicide

ಮಂಡ್ಯ: ಪ್ರೇಯಸಿ ಸರಿಯಾಗಿ ಮಾತನಾಡಿಸುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಭಗ್ನಪ್ರೇಮಿಯೋರ್ವ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆ.ಆರ್. ಎಸ್ನ ಸಂತೆ ಮಾಳದ ಬಳಿ ನಡೆದಿದೆ.

ಸಂದೇಶ್(26) ಎಂಬ ಯುವಕ ನಡು ರಸ್ತೆಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯ ಆಟೋ ಚಾಲಕರು ಈತನನ್ನು ಸಾವಿನದವಡೆಯಿಂದ ಪಾರುಮಾಡಿದ್ದಾರೆ. ಅಷ್ಟೇ ಅಲ್ಲ ಯುವಕನನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಸಂದೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಪ್ರಕರಣ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Comments are closed.