ಮಂಗಳೂರು : ಮಂಗಳೂರು ಉತ್ತರ ( ಸುರತ್ಕಲ್) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹಿದ್ಧೀನ್ ಬಾವ ಅವರು ಸೋಮವಾರ ಬೆಳಿಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಹೊರಬಂದ ಬಳಿಕ ಮಾಧ್ಯಮದೊಂದಿಗೆ ಮಾತನಾಡಲು ಸಿದ್ದಗೊಳ್ಳುತ್ತಿದ್ದ ಸಂದರ್ಭ ಸ್ಥಳದಲ್ಲಿದ್ದ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮಾತ್ ಅವರ ಬೆಂಬಲಿಗರು ( ಬಿಜೆಪಿ ಕಾರ್ಯಾಕರ್ತರು) ಮೋದಿ ಮೋದಿ ಎಂದು ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬಾವ ಅವರು ತಮ್ಮ ಬೆಂಬಲಿಗರೊಂದಿಗೆ ಸ್ಥಳದಿಂದ ತೆರಳಿದರು.
__SK
Comments are closed.