ಕರಾವಳಿ

ದ.ಕ.ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಏಣಿಕೆ ವಿವರ : ವೇದವ್ಯಾಸ ಕಾಮಾತ್ ಸೇರಿದಂತೆ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

Pinterest LinkedIn Tumblr

ಮಂಗಳೂರು, ಮೇ.15 : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಏಣಿಕೆ ಕಾರ್ಯ ಭರದಿಂದ ಸಾಗಿದ್ದು, ಇದುವರೆಗೆ ನಡೆದ ಮತ ಏಣಿಕೆ ಸುತ್ತಿನಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮಾತ್ ಸೇರಿದಂತೆ ಬಿಜೆಪಿಯ ಆರು ಅಭ್ಯರ್ಥಿಗಳು ಮುನ್ನಡೆ ಸಾದಿಸಿದ್ದಾರೆ.

ವಿವರ : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮಾತ್ – 5690 ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ – 3150 ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸಿಪಿಐ ಎಂ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್ – ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರತ್ನಾಕರ್ ಸುವರ್ಣ – ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು – 41

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ – 8988 ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯ್ದೀನ್ ಬಾವಾ -10466 ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಸಿಪಿಐ ಎಂ ಅಭ್ಯರ್ಥಿ ಮುನೀರ್ ಕಾಟಿಪಳ್ಳ – 163

ಮಂಗಳೂರು ( ಉಳ್ಳಾಲ) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ – 18659 ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ಬೊಳ್ಯಾರ್ – 10871 ಮಂಗಳೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಅಶ್ರಫ್ – 1451

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ – 3938 ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ – 5976

ಮುಲ್ಕಿ – ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೊಟ್ಯಾನ್ – 39594 ಮುಲ್ಕಿ – ಮೂಡಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಭಯಚಂದ್ರ ಜೈನ್ – 23888

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು – 10398 ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ – 8722

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ – 1441 ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರಾ – 976

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಅಂಗಾರ – 21500 ಸುಳ್ಯ ವಿಧಾನಸಭಾ ಕ್ಷೇತ್ರದಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಸುಳ್ಯ – 18272

Comments are closed.