ಕರಾವಳಿ

ದುಬೈಯಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

Pinterest LinkedIn Tumblr

ಮಂಗಳೂರು : ದುಬೈಯಲ್ಲಿ ಜರಗಿದ ಏಶ್ಯಾನ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಫರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆದ್ದ ಕರಾವಳಿಯ ಕ್ರೀಡಾಪಟುಗಳನ್ನು ಮಂಗಳೂರಿಗೆ ಆಗಮಿಸಿದ ಸಂದರ್ಭ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಬಳಿಕ ನಗರದ ಸೆಂಟ್ರಲ್ ರೈಲ್ವೇ ನಿಲ್ಧಾಣದಿಂದ ಬಾಲಂಜನೇಯ ಜಿಮ್ ವರೆಗೆ ತೆರೆದ ಜೀಪ್‌ನಲ್ಲಿ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು.

Comments are closed.