ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟಾಭಿಷೇಕದ ಸುವರ್ಣ ಮಹೋತ್ಸವದ ಸಂದರ್ಭ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಕಸಾಪ ಜಿಲ್ಲಾಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ಡಾ. ಹೆಗ್ಗಡೆಯವರನ್ನು ಹೂ ಹಾರ ಫಲವಸ್ತು ನೀಡುವ ಮೂಲಕ ಅಭಿನಂದಿಸಿದರು.
ಈ ಸಂದರ್ಭದಲ್ಲಿದ.ಕ. ಜಿಲ್ಲಾ ಬಿಜೆಪಿ ಉಪಪ್ರಭಾರಿ ಪ್ರತಾಪ ಸಿಂಹ ನಾಯಕ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಸದಾಶಿವ ಶೆಟ್ಟಿ ಹಾಗೂ ಜನಾರ್ದನ ಹಂದೆ ಉಪಸ್ಥಿತರಿದ್ದರು.
Comments are closed.