ಮಂಗಳೂರು : ಕರ್ನಾಟಕ ರಾಜ್ಯದಿಂದ ಬಿಜೆಪಿ ತಮ್ಮ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಸಂಜೆ ಪ್ರಕಟಿಸಲಾಗಿದ್ದು, ಬಹುನಿರೀಕ್ಷಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸ್ವಪಕ್ಷಿಯರ ತೀವ್ರ ವಿರೋಧದ ನಡುವೆಯೂ ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಟಿಕೆಟ್ ಪಡೆದಿದ್ದಾರೆ.
ಅಧಿಕೃತವಾಗಿ ಗುರುವಾರ ಬಿಡುಗಡೆಗೊಂಡಿರುವ ಭಾರ್ತೀಯ ಜನತಾ ಪಾರ್ಟಿಯ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ :
ಬೆಳಗಾವಿ: ಸುರೇಶ್ ಅಂಗಡಿ
ಬಾಗಲಕೋಟೆ: ಪಿಸಿ. ಗದ್ದಿಗೌಡರ್
ವಿಜಯಪುರ: ರಮೇಶ್ ಜಿಗಜಿಣಗಿ
ಕಲಬುರಗಿ: ಡಾ. ಉಮೇಶ್ ಜಾಧವ್
ಬೀದರ್: ಭಗವಂತ ಖೂಬಾ
ಹಾವೇರಿ: ಶಿವಕುಮಾರ್ ಉದಾಸಿ
ಧಾರವಾಡ: ಪ್ರಹ್ಲಾದ್ ಜೋಷಿ
ಉತ್ತರ ಕನ್ನಡ: ಅನಂತಕುಮಾರ ಹೆಗಡೆ
ಬಳ್ಳಾರಿ: ದೇವೇಂದ್ರಪ್ಪ
ದಾವಣಗೆರೆ: ಜಿ.ಎಂ. ಸಿದ್ದೇಶ್ವರ
ಶಿವಮೊಗ್ಗ: ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು: ಶೋಭಾ ಕರಂದ್ಲಾಜೆ
ಹಾಸನ: ಎ. ಮಂಜು
ದಕ್ಷಿಣ ಕನ್ನಡ: ನಳಿನ್‌ಕುಮಾರ್ ಕಟೀಲ್
ಚಿತ್ರದುರ್ಗ ಎ.ನಾರಾಯಣಸ್ವಾಮಿ
ಮೈಸೂರು: ಪ್ರತಾಪ್ ಸಿಂಹ
ಬೆಂಗಳೂರು ಉತ್ತರ: ಡಿವಿ ಸದಾನಂದ ಗೌಡ
ಬೆಂಗಳೂರು ಸೆಂಟ್ರಲ್: ಪಿಸಿ. ಮೋಹನ್
ಚಿಕ್ಕಬಳ್ಳಾಪುರ: ಬಿ.ಎನ್. ಬಚ್ಚೇಗೌಡ
ತುಮಕೂರು: ಜಿ.ಎಸ್. ಬಸವರಾಜ್
Comments are closed.