ಮಂಗಳೂರು, ಜೂನ್ 15 ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಇಂದು ಬಂಧಿಸಿದ್ದಾರೆ.
ಅಬ್ದುಲ್ ಅಝೀಝ್ ಬಂಧಿತ ಆರೋಪಿ. ಈತ ನಗರದಲ್ಲಿ ಗಾಂಜಾ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿರುದ್ದ ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ 5 ಪ್ರಕರಣಗಳು ದಾಖಲಾಗಿವೆ.
5 drugs cases registered :
One drug peddler Abdul Azeez arrested under Goondas Act. 5 drugs cases registered against him. He was indulging in selling ganja and other drugs in Mlore. : DCP, Mangalore.
Comments are closed.