ಕರಾವಳಿ

ಮಂಗಳೂರಿನಲ್ಲಿ 1,010 ಕೋಟಿ ವೆಚ್ಚದಲ್ಲಿ ಕೋಸ್ಟ್ ಗಾರ್ಡ್ ತರಬೇತಿ ಕೇಂದ್ರ ಸ್ಥಾಪಿಸಲು ಕೇಂದ್ರ ಸಚಿವರಿಗೆ ಸಂಸದ ನಳಿನ್ ಕುಮಾರ್ ಮನವಿ

Pinterest LinkedIn Tumblr

ಮಂಗಳೂರು / ನವದೆಹಲಿ: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇವರನ್ನು ಲೋಕಸಭೆಯಲ್ಲಿ ಭೇಟಿಯಾಗಿ ಮಂಗಳೂರಿನಲ್ಲಿ 1,010 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೋಸ್ಟ್ ಗಾರ್ಡ್ ತರಬೇತಿ ಕೇಂದ್ರವನ್ನು ಶೀಘ್ರದಲ್ಲಿ ಸ್ಥಾಪಿಸಲು ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು.

Comments are closed.