ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಶನಿವಾರವೂ ಕೂಡ ಜಾರಿಯಲ್ಲಿದ್ದು ಆಗಸ್ಟ್ 10 ರಂದು ಶನಿವಾರ ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
(File Photo)
ಜಿಲ್ಲಾದ್ಯಂತ ಬಾರಿ ಮಳೆ ಹಿನ್ನೆಲೆ ಹಾಗೂ ಹವಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲಾಧಿಕಾರಿಗಳು ಆ.7, 8 ಮತ್ತು 9ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರು. ಆದರೆ ಶುಕ್ರವಾರವೂ ಕೂಡ ಮಳೆ ಹಾಗೂ ಗಾಳಿ, ಸಿಡಿಲಿನ ಪ್ರಮಾಣ ಜಾಸ್ಥಿಯಾಗಿದೆ. ಶನಿವಾರವೂ ಕೂಡ ರೆಡ್ ಅಲರ್ಟ್ ಜಾರಿಗೊಳಿಸಿ ಶಾಲೆ-ಕಾಲೇಜಿಗೆ ರಜೆ ಸಾರಲಾಗಿದೆ.
Comments are closed.