ಮಂಗಳೂರು : ಮಂಗಳೂರಿನ ಆರ್.ಟಿ.ಒ ಕಚೇರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ದಿಢೀರ್ ಭೇಟಿ ನೀಡಿ ಅಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಸಾರ್ವಜನಿಕರಿಗೆ ಆರ್ ಟಿ.ಒ ಕಚೇರಿಯಲ್ಲಿ ಆಗುತ್ತಿರುವ ಸಮಸ್ಯೆಯ ಕುರಿತು ಶಾಸಕರಿಗೆ ದೂರು ಬಂದ ಕಾರಣ ತಕ್ಷಣವೇ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Comments are closed.