ಕರಾವಳಿ

ಮಂಗಳೂರು ಕೇಂದ್ರ ಉಪ ವಿಭಾಗದಲ್ಲಿ ಕರ್ಫ್ಯೂ ಜಾರಿ

Pinterest LinkedIn Tumblr

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ಮುಂದುವರೆದಿದ್ದು, ಕರ್ಫ್ಯೂ ಜಾರಿಗೊಳಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗುತ್ತಿದೆ. 100 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

 

 ಪ್ರತಿಭಟನೆ ನಡೆಸದೇ ಯುವಕರೆಲ್ಲರೂ ಮನೆಗೆ ತೆರಳಿ ಎಂದು ಮಸೀದಿ ಮೈಕ್ ಮೂಲಕ ಮುಸ್ಲಿಂ ಧರ್ಮಗುರುಗಳು ತಿಳಿಸಿದ್ದು, ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ. ಪೊಲೀಸರಿಗೆ ಸಹಕಾರ ನೀಡಬೇಕೆಂದು ಸಂದೇಶ ರವಾನಿಸಿದ್ದಾರೆ.

Comments are closed.