ಮಂಗಳೂರು ಜನವರಿ 05 : ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಗೊಂಡ ಮಸೀದಿ, ಮದರಸ, ದರ್ಸ್ ಹಾಗೂ ದರ್ಗಾಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳ ವಿವರಗಳನ್ನು ಜಿಲ್ಲಾ ವಕ್ಫ್ ಕಚೇರಿ, ಮಂಗಳೂರು ಇಲ್ಲಿಗೆ ಲಿಖಿತವಾಗಿ ಅತೀ ಜರೂರಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಕ್ಫ್ ಕಚೇರಿಯ ದೂರವಾಣಿ ಸಂಖ್ಯೆ 0824-2420078 ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಅಧಿಕಾರಿ, ಜಿಲ್ಲಾ ವಕ್ಫ್ ಕಚೇರಿ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
Comments are closed.