ಮಂಗಳೂರು : ಕೊರೋನಾ ಸಾಂಕ್ರಾಮಿಕ ರೋಗದ ನಿಮಿತ್ತ ಊರಿಗೆ ತೆರಳಲು ಸಾಧ್ಯವಾಗದೆ ನಿರಾಶ್ರಿತರಾಗಿ ಆಶ್ರಯ ಪಡೆದಿರುವರ ಶಿಬಿರಗಳಿಗೆ ಶಿಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಮ ನ ಪಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಭೇಟಿ ನೀಡಿ ಮಲೇರಿಯಾ ರೋಗದ ತಪಾಸಣೆ ನಡೆಸಲಾಯಿತು.
ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು ಶ್ರೀಮತಿ ಪೂರ್ಣಿಮಾ, ಮ ನ ಪಾ ಸದಸ್ಯರಾದ ಚಂದ್ರಾವತಿ, ವರುಣ್ ಚೌಟ, ಜಿಲ್ಲಾ ಆರೋಗ್ಯ ನಿರೀಕ್ಷರಾದ ಪ್ರದೀಪ್, ಹಾಗೂ ಅರೋಗ್ಯ ಇಲಾಖೆ ಅಧಿಕಾರಿಗಳು ಜೊತೆಗಿದ್ದರು.
Comments are closed.