ಮಂಗಳೂರು ಜುಲೈ 21 : ಸಮಗ್ರ ಶಿಕ್ಷಣ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಲಯ ಕಚೇರಿಗಳಿಗೆ ಕಂಪ್ಯೂಟರ್ ಪ್ರೋಗ್ರಾಮರ್/ಎಂ.ಐ.ಎಸ್.ಕೋ-ಆರ್ಡಿನೇಟರ್, ಡಾಟಾ ಎಂಟ್ರಿ ಆಪರೇಟರ್, ಲೆಕ್ಕ ಸಹಾಯಕರು, ಡಿ ಗ್ರೂಪ್ ಸಿಬ್ಬಂದಿಗಳ ಸೇವೆಯನ್ನು ಹೊರಗುತ್ತಿಗೆ ಆಧಾರದಲ್ಲಿ ಪಡೆದುಕೊಳ್ಳಲು ಅರ್ಹ ಏಜೆನ್ಸಿಗಳಿಂದ http://www.eproc.karnataka.gov.in ವೆಬ್‍ಸೈಟ್ ಮೂಲಕ ನಿರ್ದಿಷ್ಟ ಫಾರಂನಲ್ಲಿ ಇ-ಟೆಂಡರ್ ಆಹ್ವಾನಿಸಲಾಗಿದೆ.
ಹೆಚ್ಚಿನ ವಿವರಗಳನ್ನು http://www.eproc.karnataka.gov.in ವೆಬ್‍ಸೈಟ್‍ನಲ್ಲಿರುವ ಇ-ಟೆಂಡರ್ ಡಾಕ್ಯುಮೆಂಟ್ ಮೂಲಕ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 6 ರಂದು ಸಂಜೆ 4 ಗಂಟೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448999393 ನ್ನು ಸಂಪರ್ಕಿಸಲು ಉಪನಿರ್ದೇಶಕರು (ಆ) ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಸಮಗ್ರ ಶಿಕ್ಷಣ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.
Comments are closed.