ಕರಾವಳಿ

ನಾಳೆಯಿಂದ ಸಾರ್ವಜನಿಕರಿಗೆ ಪಿಲಿಕುಳ ಮೃಗಾಲಯ ವೀಕ್ಷಣೆಗೆ ಅವಕಾಶ

Pinterest LinkedIn Tumblr

ಮಂಗಳೂರು ಆಗಸ್ಟ್ 15 : ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಆಕರ್ಷಣೆಗಳ ಪೈಕಿ ಜೈವಿಕ ಉದ್ಯಾನವನ್ನು (ಮೃಗಾಲಯ) ಮಾತ್ರ ಆಗಸ್ಟ್ 16 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು.ಆದರೆ ಪ್ರತೀ ಸೋಮವಾರ ವಾರದ ರಜೆ ಇರುತ್ತದೆ.

ಆದುದರಿಂದ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆಯಲು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Comments are closed.