ಕರ್ನಾಟಕ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

Pinterest LinkedIn Tumblr

ನವದೆಹಲಿ: ಬಿಜೆಪಿಯ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದಾರೆ. ಭಾ.ಜ.ಪಾ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪಕ್ಷದ ಜವಬ್ದಾರಿ ಹಂಚಿ ಇಂದು ಘೋಷಣೆ ಮಾಡಿದ್ದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ 17ನೇ ಲೋಕಸಭೆಯಲ್ಲಿ ಸಂಸತ್ ಪ್ರವೇಶಿಸಿದ ತೇಜಸ್ವಿ ಸೂರ್ಯ ಎಲ್.ಎಲ್.ಬಿ. ಪದವಿಧರರೂ ಆಗಿದ್ದಾರೆ. ಮಾತ್ರವಲ್ಲದೆ ಸಂಘದ ಶಿಸ್ತಿನ ಕಾರ್ಯಕರ್ತ ಕೂಡ ಆಗಿದ್ದಾರೆ.

 

Comments are closed.