ಕರಾವಳಿ

ಜಾಗತಿಕ ಬಂಟರ ಒಕ್ಕೂಟದಿಂದ ಅಯೋದ್ಯ ಶ್ರೀ ರಾಮಮಂದಿರಕ್ಕೆ ದೇಣಿಗೆ

Pinterest LinkedIn Tumblr

ಮಂಗಳೂರು= ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ದೇಣಿಗೆಯನ್ನು ಕಿನ್ನಿಗೋಳಿಯ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಲಯದಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೀಡಿದರು

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಮತ್ತು ವಿಶ್ವಹಿಂದೂ ಪರಿಷತ್ತು ಕಿನ್ನಿಗೋಳಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು

Comments are closed.