ಕರಾವಳಿ

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಫಾಪನೆ: ಕೇಂದ್ರ ಸಚಿವರಿಂದ ಸಂಸದ ಕಟೀಲ್‌ರಿಗೆ ಆದೇಶ ಪ್ರತಿ ಹಸ್ತಾಂತರ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ.ನಳಿನ್ ಕುಮಾರ್ ಕಟೀಲ್ ಅವರು ಇಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ.ಡಿ.ವಿ. ಸದಾನಂದ ಗೌಡ ಅವರನ್ನು ನವದೆಹಲಿಯ ಶಾಸ್ತ್ರಿ ಭವನದಲ್ಲಿ ಭೇಟಿ ಮಾಡಿದರು.

ಸಚಿವರು ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಫಾಪನೆಯ ಆದೇಶ ಪ್ರತಿಯನ್ನು ಸಂಸದರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸದ ಶ್ರೀ ನಳೀನ್ ಕುಮಾರ್‌ ಕಟೀಲ್ ಕೇಂದ್ರ ಸಚಿವರನ್ನು ಸನ್ಮಾನಿಸಿ ಅಭಿನಂದಿಸಿದರು.

Comments are closed.