ವಿಜಯಪುರ: ಆಶಾ ಕಾರ್ಯಕರ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದು ಈ ವಿಡಿಯೋ ವೈರಲ್ ಆಗಿದ್ದು ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಆಶಾ ಕಾರ್ಯಕರ್ತೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ ಎನ್ನಲಾಗಿದೆ.
ಈ ರೊಮ್ಯಾನ್ಸ್ ದೃಶ್ಯಗಳು ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.
Comments are closed.