ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಕಾಣಿಸಿಕೊಂಡಿದ್ದ ಎದೆನೋವು ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದು ಎದೆನೋವು ಗಂಭೀರವಾದ ಕಾರಣ ಚಿಕಿತ್ಸೆ ಸ್ಪಂದಿಸದೆ ಅವರು ವಿಧಿವಶರಾಗಿದ್ದರೆ ಎಂದು ವಿಕ್ರಂ ಆಸ್ಪತ್ರೆ ವೈದ್ಯ ಡಾ. ರಂಗನಾಥ್ ತಿಳಿಸಿದ್ದಾರೆ.
ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು ಕಣ್ಣೀರಿಡುತ್ತಿದ್ದಾರೆ. ಬೆಳಗ್ಗಿನಿಂದಲೇ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಅರ್ಧದಲ್ಲೇ ರದ್ದಾಗಿದೆ.
ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಅಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ.
Comments are closed.