ಬೆಂಗಳೂರು: ಸ್ಯಾಂಡಲ್ ವುಡ್ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ನಿಧನರಾಗಿದ್ದಾರೆ.
ಪಟ್ಟಮ್ಮಾಳ್ ವೀರಸ್ವಾಮಿ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧರಾಗಿದ್ದಾರೆ.
ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
Comments are closed.