ಕುಂದಾಪುರ/ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಗೋಳಗಾದ ಹಿಂದು ಪರ ಸಂಘಟನೆಯ ಸಕ್ರೀಯ ಕಾರ್ಯಕರ್ತ ಹರ್ಷ ಅವರ ಮನೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರು ಬೈಂದೂರು ಹಿಂದೂಪರ ಸಂಘಟನೆಗಳ ಪ್ರಮುಖರ ಜೊತೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನವನ್ನು ಹೇಳಿದರು.
ಬೈಂದೂರಿನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಹೆಗಡೆ, ಸುರೇಶ್ ಬಟವಾಡಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ,ಮಾಜಿ ಪಡುವರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾಶಿವ ಪಡುವರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪುಷ್ಪರಾಜ್ ಶೆಟ್ಟಿ , ಪ್ರವೀಣ್ ಕುಮಾರ್ ಶೆಟ್ಟಿ , ಪಡುವರಿಯ ಶ್ರೀಪತಿ, ದಿನೇಶ್ ಶಿರೂರು, ಶಿವಮೊಗ್ಗ ನಗರ ಅಧ್ಯಕ್ಷರಾದ ಜಗದೀಶ್ ಮತ್ತಿತರ ಪಕ್ಷದ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.
Comments are closed.