ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಏ.11ಸೋಮವಾರ) ಉಡುಪಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿ, ಬನ್ನಂಜೆ ಗೋವಿಂದಾಚಾರ್ಯರ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೇಪಾದರು, ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀ ಪಾದರು, ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಶಾಸಕ ರಘುಪತಿ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Comments are closed.