ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
(ಸಾಂದರ್ಭಿಕ ಚಿತ್ರ)
ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಹಿಜಾಬ್ ತೆಗೆಯಲು ನಿರಾಕರಿಸಿದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.
Comments are closed.