ಮಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದು ತಲೆಮರೆಸಿಕೊಂಡು ಮೈಸೂರಿನಲ್ಲಿ ನೆಲೆಸಿದ್ದಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕರಾಯ ಬೆಳ್ತಂಗಡಿ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಮುನಾಸಿರ್ (21) ಎಂದು ಗುರುತಿಸಲಾಗಿದೆ
ಪೊಲೀಸರು ಆತನ ಮೇಲೆ 363, 376, (2) (F) (ಎನ್), ಮತ್ತು IPC ಕಲಂ 5 (ಎಲ್) ಮತ್ತು 6 ಫೋಕ್ಸೊ ಕಾಯ್ದೆ, 506 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Comments are closed.