ಶಿವಮೊಗ್ಗ: ಬಹು ನಿರೀಕ್ಷಿತ ದೇಶದ ಎರಡನೇ ಉದ್ದವಾದ ಸುಮಾರು 423 ಕೋಟಿ ರೂ ವೆಚ್ಚದ ಕಳಸವಳ್ಳಿ-ಸಿಗಂದೂರು ಸೇತುವೆ ಕಾಮಗಾರಿಯನ್ನು ಇಂದು ಸಂಸದ ಬಿ. ವೈ ರಾಘವೇಂದ್ರ ಅವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕರಾದ ದಿವಾಕರ್ ಶೆಟ್ಟಿ, ಎಂ.ಎಸ್.ಐ.ಎಲ್ ನಿರ್ದೇಶಕರಾದ ವೆಂಕಟೇಶ್ ನಾಯ್ಡು ಮೊದಲಾದವರು ಉಪಸ್ಥಿತರಿದ್ದರು.
Comments are closed.