ಕರ್ನಾಟಕ

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ: ಚಿತ್ರದುರ್ಗ ಪ್ರಥಮ, ಮಂಡ್ಯ-ಸೆಕೆಂಡ್, ಹಾಸನ ತೃತೀಯ: ನಾಲ್ವರಿಗೆ 625

Pinterest LinkedIn Tumblr

ಬೆಂಗಳೂರು: ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಹತ್ವದ ಸುದ್ದಿಗೋಷ್ಟಿ ನಡೆಸಿದೆ.

ರಾಜ್ಯದಲ್ಲಿ 83.89% ಫಲಿತಾಂಶ ದಾಖಲಾಗಿದ್ದು 700619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

96.80% ಪಡೆದ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನಿಯಾಗಿದ್ದು, ಮಂಡ್ಯ-96.74% ಪಡೆದು ದ್ವಿತೀಯ ಹಾಗೂ 96.68% ಹಾಸನ ತೃತೀಯ ಸ್ಥಾನ‌ಪಡೆದಿದೆ. 75.49% ಪಡೆದ ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

Comments are closed.