ಕರಾವಳಿ

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಆದೇಶಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆಯವರು ಕಳೆದ ಒಂದು ವರ್ಷದ ಹಿಂದೆ ವಿಧಾನಸಭಾ ಚುನಾವಣೆ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಇತರ ಏಳು ಜಿಲ್ಲೆಗಳಿಗೆ ನೂತನ ಅಧ್ಯಕ್ಷರು:
ಬಳ್ಳಾರಿ ನಗರ- ಪ್ರಶಾಂತ್ ಅಲ್ಲಂ ವೀರಭದ್ರಪ್ಪ
ಬೆಂಗಳೂರು ಪೂರ್ವ – ಕೆ. ನಂದಕುಮಾರ್
ಹಾವೇರಿ – ಸಂಜೀವ್ ಕುಮಾರ್ ನೆರಲಂಗಿ
ಕೊಪ್ಪಳ – ಅಮರೇಗೌಡ ಬಯ್ಯಾಪುರ
ರಾಯಚೂರು – ಬಸವರಾಜ ಇಟಗಿ
ಶಿವಮೊಗ್ಗ – ಆರ್. ಪ್ರಸನ್ನ ಕುಮಾರ್

Comments are closed.