ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಉಪಚುನಾವಣೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯುವ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲೆಯಿಂದ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲ್ಪಡ್ ಅವರು ನೇಮಿಸಿರುತ್ತಾರೆ.
Comments are closed.