ಕುಂದಾಪುರ: ಹಜ್ ಮತ್ತು ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಕಾಂಗ್ರೆಸ್ ಮುಖಂಡ ಸಯ್ಯದ್ ಯಾಸೀನ್ ಹೆಮ್ಮಾಡಿಯವರ ಮನೆಗೆ ಸೌಹಾರ್ಧ ಭೇಟಿ ನೀಡಿ ಮಾತುಕತೆ ನಡೆಸಿದರು.
ಭಟ್ಕಳದಲ್ಲಿ ಕಾರ್ಯಕ್ರಮ ಮುಗಿಸಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವಾಗ ಯಾಸೀನ್ ಅವರ ನಿವಾಸಕ್ಕೆ ಭೇಟಿ ನೀಡಿ ಆಥಿತ್ಯ ಸ್ವೀಕರಿಸಿದರು. ಈ ಸಂದರ್ಭ ಮುಖಂಡರುಗಳು ಉಪಸ್ಥಿತರಿದ್ದರು.
Comments are closed.