ಕುಂದಾಪುರ: ವಕ್ವಾಡಿ ಫ್ರೆಂಡ್ಸ್ (ರಿ.) ವಕ್ವಾಡಿ ಇವರ ಆಶ್ರಯದಲ್ಲಿ ಹುತಾತ್ಮ ವೀರ ಯೋಧ ಅನೂಪ್ ಪೂಜಾರಿಯವರ ಸ್ಮರಣಾರ್ಥವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ‘ಸ್ಪಂದನ-2025’ ಬೃಹತ್ ರಕ್ತದಾನ ಶಿಬಿರವು ಫೆ.23 ರವಿವಾರ ಬೆಳಿಗ್ಗೆ 9 ಗಂಟೆಗೆ ವಕ್ವಾಡಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿದೆ.
Comments are closed.