ಕುಂದಾಪುರ: ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ 2017-2018 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಕುಂದಾಪುರ ಮೂಲದ ವಿದ್ಯಾರ್ಥಿನಿ ಏರೋ ನಾಟಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಎಂಟನೆಯ ರ್‍ಯಾಂಕ್ ಗಳಿಸಿದ್ದಾರೆ.
ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಮೋನಿಷಾ ದೇವಾಡಿಗ 8 ನೇ ರಾಂಕ್ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿನಿ. ಇವರು ಗಂಗೊಳ್ಳಿಯ ದಯಾನಂದ ದೇವಾಡಿಗ ಹಾಗೂ ಮಂಜುಳಾ ದೇವಾಡಿಗ ದಂಪತಿಯ ಪುತ್ರಿ.
Comments are closed.